ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ RCB ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹೇಝಲ್‌ವುಡ್ ಆರಂಭಿಕ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂಬ ಮಾಹಿತಿ ಹೊರಬಂದಿದೆ. ಮಾರ್ಚ್ 28ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿರುವ ಆರ್‌ಸಿಬಿ, ತನ್ನ ಪ್ರಮುಖ ಬೌಲರ್ ಸೇವೆ ಕಳೆದುಕೊಳ್ಳಲಿದೆ. ಹೇಝಲ್‌ವುಡ್ ಕಾಲಿನ ಹಿಮ್ಮಡಿ ಗಾಯದಿಂದ ಇನ್ನೂ ಚೇತರಿಸಿಕೊಳ್ಳದಿರುವುದರಿಂದ ಆರಂಭಿಕ ಹಂತದ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ. ಇದನ್ನೂ ಓದಿ: ಈ ಕಾರಣದಿಂದ ಮುಂಬೈ … Continue reading ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ
Copy and paste this URL into your WordPress site to embed
Copy and paste this code into your site to embed