ಶವರ್ಮಾ-ಕಬಾಬ್ ಪ್ರಿಯರಿಗೆ ಶಾಕ್: ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಆಹಾರ ಇಲಾಖೆಯ ವರದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶವರ್ಮಾ ಮತ್ತು ಕಬಾಬ್ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆಯ ವರದಿ ಆತಂಕ ಮೂಡಿಸಿದೆ. ನಗರದಲ್ಲಿನ ವಿವಿಧ ಹೋಟೆಲ್ ಹಾಗೂ ಆಹಾರ ಮಳಿಗೆಗಳಿಂದ ಸಂಗ್ರಹಿಸಿದ ಮಾದರಿಗಳ ಪರೀಕ್ಷೆಯಲ್ಲಿ ಕೆಲವು ಕಡೆ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಪತ್ತೆಯಾಗಿವೆ. ಶವರ್ಮಾದಲ್ಲಿ ಕೃತಕ ಬಣ್ಣದ ಬಳಕೆ ಆಹಾರ ಸುರಕ್ಷತಾ ಅಧಿಕಾರಿಗಳು ಬೆಂಗಳೂರಿನ ಹಲವು ಪ್ರದೇಶಗಳಿಂದ ಶವರ್ಮಾ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷೆಯ ಬಳಿಕ ಬಹುತೇಕ ಮಾದರಿಗಳು ಸುರಕ್ಷಿತವೆಂದು ವರದಿ ಬಂದಿದ್ದರೂ, ಎಂಟು ಮಾದರಿಗಳಲ್ಲಿ ನಿಯಮ ಉಲ್ಲಂಘನೆ ಪತ್ತೆಯಾಗಿದೆ. … Continue reading ಶವರ್ಮಾ-ಕಬಾಬ್ ಪ್ರಿಯರಿಗೆ ಶಾಕ್: ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಆಹಾರ ಇಲಾಖೆಯ ವರದಿ
Copy and paste this URL into your WordPress site to embed
Copy and paste this code into your site to embed