ಬೀದರ್‌ನಲ್ಲಿ ಲೋಕಾ ಶಾಕ್: ಬೆಳ್ಳಂಬೆಳಗ್ಗೆ ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಿಢೀರ್ ರೇಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೀದರ್ ಜಿಲ್ಲೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಇಂದು ಮುಂಜಾನೆ ಕೃಷಿ ಇಲಾಖೆಯ ಮಾಜಿ ಅಧಿಕಾರಿಯೊಬ್ಬರ ನಿವಾಸ ಹಾಗೂ ಫಾರ್ಮ್‌ಹೌಸ್ ಮೇಲೆ ಲೋಕಾಯುಕ್ತ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅಕ್ರಮವಾಗಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪಾಸ್ತಿ ಸಂಪಾದಿಸಿದ್ದಾರೆ ಎಂಬ ಗಂಭೀರ ದೂರು ಕೇಳಿಬಂದ ಹಿನ್ನೆಲೆಯಲ್ಲಿ, ಕೃಷಿ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮಾಣೀಕ್ ಶೆರಿಕಾರ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಈ … Continue reading ಬೀದರ್‌ನಲ್ಲಿ ಲೋಕಾ ಶಾಕ್: ಬೆಳ್ಳಂಬೆಳಗ್ಗೆ ನಿವೃತ್ತ ಕೃಷಿ ಅಧಿಕಾರಿ ಮನೆ ಮೇಲೆ ದಿಢೀರ್ ರೇಡ್