ಕಾಂಗ್ರೆಸ್ ಗೆ ಶಾಕ್: ಮೂವರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಭರದ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ . ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಬಿತ್ರ ಮಾರ್ಗರಿಟಾ ಅವರ ಸಮ್ಮುಖದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಅವರು ಕಾಂಗ್ರೆಸ್ ನ ಮೂರು ಶಾಸಕಾರದ ಕಮಲಾಖ್ಯ ದೇ ಪುರಕಾಯಸ್ಥ, ಸಶಿಕಾಂತ ದಾಸ್ ಮತ್ತು ಬಸಂತ ದಾಸ್ ಅವರನ್ನು ಕೇಸರಿ … Continue reading ಕಾಂಗ್ರೆಸ್ ಗೆ ಶಾಕ್: ಮೂವರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆ!
Copy and paste this URL into your WordPress site to embed
Copy and paste this code into your site to embed