ಡಿಕೆಶಿ ಸಂಪುಟದಲ್ಲಿ ಡಿಸಿಎಂ ಪಟ್ಟಕ್ಕೆ ಕಣ್ಣಿಟ್ಟ ಶಾಸಕರಿಗೆ ಶಾಕ್: ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಇಲ್ಲವೆಂದ ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದರ ನಡುವೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕಣ್ಣಿಟ್ಟ ಶಾಸಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶಾಕ್ ನೀಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ಡಿಸಿಎಂ ಪ್ರಸ್ತಾವನೆ ಹೈಕಮಾಂಡ್ ಮುಂದೆ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ಪ್ರಸ್ತಾವ ಹೈಕಮಾಂಡ್‌ಗೆ ತಲುಪಿಲ್ಲ ಸರ್ಕಾರ ರಚನೆ ಕುರಿತು ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ, ಆದರೆ ಯಾವುದೇ ಪ್ರಸ್ತಾವನೆ ಪಕ್ಷದ ಹೈಕಮಾಂಡ್‌ಗೆ ತಲುಪಿಲ್ಲ. … Continue reading ಡಿಕೆಶಿ ಸಂಪುಟದಲ್ಲಿ ಡಿಸಿಎಂ ಪಟ್ಟಕ್ಕೆ ಕಣ್ಣಿಟ್ಟ ಶಾಸಕರಿಗೆ ಶಾಕ್: ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಇಲ್ಲವೆಂದ ಖರ್ಗೆ