ಮಮತಾ ದೀದಿಗೆ ಶಾಕ್ ಮೇಲೆ ಶಾಕ್: TMC ತೊರೆದ ಮತ್ತೋರ್ವ ರಾಜ್ಯಸಭಾ ಸಂಸದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆ ಎದುರಾಗಿದೆ. ಪಕ್ಷದ ರಾಜ್ಯಸಭಾ ಸಂಸದ ಪ್ರಕಾಶ್ ಚಿಕ್ ಬರೈಕ್ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ಟಿಎಂಸಿಯಲ್ಲಿ ರಾಜೀನಾಮೆಗಳ ಸರಣಿ ಮುಂದುವರಿದಿದೆ. ರಾಜೀನಾಮೆ ಸಲ್ಲಿಸಿದ ಪ್ರಕಾಶ್ ಚಿಕ್ ಬರೈಕ್ ಪ್ರಕಾಶ್ ಚಿಕ್ ಬರೈಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಗೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ. ಟಿಎಂಸಿ ಬಲ ಮತ್ತಷ್ಟು … Continue reading ಮಮತಾ ದೀದಿಗೆ ಶಾಕ್ ಮೇಲೆ ಶಾಕ್: TMC ತೊರೆದ ಮತ್ತೋರ್ವ ರಾಜ್ಯಸಭಾ ಸಂಸದ