SHOCKING | ಅಮೆರಿಕದಲ್ಲಿ ಭೀಕರ ಬಸ್ ಅಪಘಾತ: 30ಕ್ಕೂ ಹೆಚ್ಚು ಜನರು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಗ್ವಾಟೆಮಾಲಾ ನಗರದ ಹೊರವಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಅಮೆರಿಕ ಗ್ವಾಟೆಮಾಲಾ ನಗರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆಯ ವಕ್ತಾರರು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!