ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ಗುಡ್ಡ ಕುಸಿದೆ. ಈ ಘಟನೆಯಲ್ಲಿ ರಬ್ಬರ್ಟ್ಯಾಪಿಂಗ್ ನ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಿದೆ. ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.