SHOCKING | ದಕ್ಷಿಣ ಕನ್ನಡ, ಕೊಡಗು ಗಡಿ ಭಾಗದಲ್ಲಿ ಮತ್ತೆ ಭೂ ಕಂಪನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊಡಗು ಗಡಿ ಹಾಗು ಸುಳ್ಯ ತಾಲೂಕಿನಲ್ಲಿ ಸೋಮವಾರ ಸಂಜೆ 4 ಗಂಟೆ ವೇಳೆ ಮತ್ತೆ ಭೂಮಿ ಕಂಪನವಾಗಿದೆ.
ಇಲ್ಲಿನ ಚೆಂಬು ಮತ್ತಿತರ ಪ್ರದೇಶಗಳಲ್ಲಿ ಕಂಪನ ಆಗಿರುವ ಅನುಭವವಾಗಿದೆ.
ಈಗಾಗಲೇ ಹಲವು ಬಾರಿ ಕಂಪನವಾಗಿದ್ದು, ಜನರಲ್ಲಿ ಮತ್ತಷ್ಟು ಅತಂಕ ಮನೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!