SHOCKING | ಮಹಾರಾಷ್ಟ್ರದ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಡೊಂಬಿವ್ಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.

ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ . ಅಗ್ನಿಶಾಮಕ ಇಲಾಖೆ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ.

ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!