SHOCKING | ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಕೆಂಗೇರಿ ಬಳಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯು ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಮತ್, ಪೂಜಾ ದಂಪತಿಯ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಘಟನೆ ಕುರಿತಂತೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!