SHOCKING | ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದೀಢಿರ್ ಹೊತ್ತಿಕೊಂಡಿದೆ.

ಅದೃಷ್ಟವಶಾತ್ ಕಾರಿನಲ್ಲಿ ಒಬ್ಬನೇ ಇದ್ದಿದ್ದು, ಸುರಕ್ಷಿತವಾಗಿ ಕಾರಿನಿಂದ ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ಷಣಾರ್ಧದಲ್ಲಿ ಹೊತ್ತಿಕೊಂಡ ಬೆಂಕಿಯನ್ನು ನಂದಿಸಲಾಯಿತು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!