SHOCKING | ಮೆಟ್ರೋ ಹಳಿ​ಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿಯಲ್ಲಿ ನಮ್ಮ ಮೆಟ್ರೋ ಹಳಿಗಳ ಮೇಲೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8.56ಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಕುರಿತು ನಿಖರ ಮಾಹಿತಿ ಸಿಕ್ಕಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!