SHOCKING | ರೇಸಿಂಗ್ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಖ್ಯಾತ ತಮಿಳು ನಟ ಅಜಿತ್ ಕುಮಾರ್ ಅವರು ಯುರೋಪ್‌ನಲ್ಲಿ ನಡೆದ ಹೈ-ಸ್ಪೀಡ್ ಕಾರು ರೇಸಿಂಗ್ ಸ್ಪರ್ಧೆಯ ವೇಳೆ ಭೀಕರ ಅಪಘಾತಕ್ಕೆ ಒಳಗಾಗಿದ್ದಾರೆ. ರೇಸ್ ನಡೆಯುತ್ತಿದ್ದಾಗ ಅವರ ರೇಸಿಂಗ್ ಕಾರ್ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಈ ಭೀಕರ ಅಪಘಾತದಲ್ಲೂ ಅಜಿತ್ ಕುಮಾರ್ ಅವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಕಾರಣವೇನು? ಅಂತಾರಾಷ್ಟ್ರೀಯ ಮಟ್ಟದ ‘ಏಷ್ಯನ್ ಲೆ ಮ್ಯಾನ್ಸ್’ ಮತ್ತು ‘ಮಿಚೆಲಿನ್ ಲೆ ಮ್ಯಾನ್ಸ್ … Continue reading SHOCKING | ರೇಸಿಂಗ್ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ