SHOCKING | ತೀವ್ರ ಹೊಟ್ಟೆನೋವಿನಿಂದ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ರಜನಿಕಾಂತ್ ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ರಜನಿಕಾಂತ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!