SHOCKING | ಕಾಶ್ಮೀರದಲ್ಲಿ 40 ಅಡಿ ಆಳದ ಕಂದಕಕ್ಕೆ ಉರುಳಿದ ಸೇನೆಯ ಬಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹೇಲ್ ಪ್ರದೇಶದಲ್ಲಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಸ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.
ಕನಿಷ್ಠ ಮೂವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ . 24ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!