SHOCKING | ಪತ್ನಿಯ ಮೇಲಿನ ಕೋಪಕ್ಕೆ ಇಬ್ಬರು ಮಕ್ಕಳನ್ನೇ ಕಾಲುವೆಗೆ ಎಸೆದ ಪಾಪಿ ತಂದೆ
ಹೊಸದಿಗಂತ ವರದಿ ಯಾದಗಿರಿ: ಪತ್ನಿಯೊಂದಿಗಿನ ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗಂಗನಾಳ ಗ್ರಾಮದಲ್ಲಿ ಬುಧವಾರ ನಡೆದಿದೆ. ಘಟನೆ ಬಳಿಕ ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಗೋಗಿ ಗ್ರಾಮದ ಸಮೀಪದ ಬೋರುಕ ಕಂಪನಿ ಬಳಿ ಇರುವ ಕಾಲುವೆಯಲ್ಲಿ ಶಾಂತಪ್ಪ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಶಾಂತಪ್ಪ ತನ್ನ ಪತ್ನಿ ರೇಣುಕಾ ಅವರೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ದಂಪತಿಗೆ ಮೂವರು … Continue reading SHOCKING | ಪತ್ನಿಯ ಮೇಲಿನ ಕೋಪಕ್ಕೆ ಇಬ್ಬರು ಮಕ್ಕಳನ್ನೇ ಕಾಲುವೆಗೆ ಎಸೆದ ಪಾಪಿ ತಂದೆ
Copy and paste this URL into your WordPress site to embed
Copy and paste this code into your site to embed