ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬಹು ಮಹಡಿ ಕಟ್ಟಡದಿಂದ ಟೆಕ್ಕಿಯೊಬ್ಬ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಅಸೆಟ್ಸ್ ಅಪಾರ್ಟ್ಮೆಂಟ್ ನ 13ನೇ ಮಹಡಿಯಿಂದ ಬಿದ್ದು ಟಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.