ಬಿ.ಸಿ. ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕಡಿದು ಯುವತಿಯ ಬರ್ಬರ ಕೊ*ಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೋರ್ವಳನ್ನು ದುಷ್ಕರ್ಮಿಯೋರ್ವ ಮಚ್ಚಿನಿಂದ ಮಾರಣಾಂತಿಕವಾಗಿ ಕಡಿದು ಕೊಲೆಗೈದ ಆಘಾತಕಾರಿ ಘಟನೆ ಗುರುವಾರ ಸಂಜೆ ನಡೆದಿದೆ. ಬಂಟ್ವಾಳ ತಾಲೂಕು ಕಕ್ಕೆಪದವಿನ ಮೈರಾ ನಿವಾಸಿ ಲಾವಣ್ಯ ಎಂಬಾಕೆ ಸಾವನ್ನಪ್ಪಿದ ಯುವತಿ ಎಂದು ತಿಳಿದುಬಂದಿದೆ. ಪೊಲೀಸ್ ಮಾಹಿತಿ ಪ್ರಕಾರ ಚೇತನ್ ಎಂಬಾತ ಈ ಕೃತ್ಯ ನಡೆಸಿದ್ದಾನೆ. ಈತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿ ಕಲ್ಲಡ್ಕದ ನರ್ಸಿಂಗ್ … Continue reading ಬಿ.ಸಿ. ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕಡಿದು ಯುವತಿಯ ಬರ್ಬರ ಕೊ*ಲೆ