Shocking | ಗುಜರಾತ್ ನಲ್ಲಿ ಫಾರ್ಮಾ ಫ್ಯಾಕ್ಟರಿಯಲ್ಲಿ ಸ್ಫೋಟ: ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ನ ವಡೋದರಾ ಜಿಲ್ಲೆಯ ಫಾರ್ಮಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ವಡೋದರಾದ ಏಕಲಬರ ಗ್ರಾಮದಲ್ಲಿರುವ ಖಾಸಗಿ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here