SHOCKING | ನೀರಿನ ಬಕೆಟ್‌ನಲ್ಲಿ ಬಿದ್ದು ಮಗು ಸಾ*ವು: ಕಂದಮ್ಮ ಸತ್ತಿದ್ದಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. 11 ತಿಂಗಳ ಮಗು ಬಾತ್‌ರೂಮ್‌ನಲ್ಲಿದ್ದ ನೀರಿನ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿದ ಕೆಲವೇ ಕ್ಷಣಗಳಲ್ಲಿ, ಆ ದುಃಖವನ್ನು ತಾಳಲಾರದೆ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ದುರಂತ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೃತ ತಾಯಿ ಪ್ರತಿಭಾ (29) ಮತ್ತು ಅವರ ಪತಿ ಮಹಂತೇಶ್ ಇಬ್ಬರೂ ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಸುಮಾರು 11 ತಿಂಗಳ ಹಿಂದೆ ಇವರಿಗೆ ಗಂಡು ಮಗು ಜನಿಸಿತ್ತು. ಘಟನೆ ನಡೆದ … Continue reading SHOCKING | ನೀರಿನ ಬಕೆಟ್‌ನಲ್ಲಿ ಬಿದ್ದು ಮಗು ಸಾ*ವು: ಕಂದಮ್ಮ ಸತ್ತಿದ್ದಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
Copy and paste this URL into your WordPress site to embed
Copy and paste this code into your site to embed