SHOCKING | ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಯಲ್​ ಎಸ್ಟೇಟ್​ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ (C.J. Roy) ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಇಂದು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಹಲವು ಬಾರಿ ಆದಾಯ ತೆರಿಗೆ ಇಲಾಖೆಯಿಂದ ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಗಳು … Continue reading SHOCKING | ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ