ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ (Udupi) ಜಿಲ್ಲೆಯ ಸಂತೆಕಟ್ಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಹೊತ್ತಿ ಉರಿದ ಘಟನೆ ನಡೆದಿದೆ.
ವರಾಹಿ ನದಿ ನೀರು ಯೋಜನೆಯ ಪೈಪ್ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.