Monday, September 25, 2023

Latest Posts

SHOCKING | ರಾಷ್ಟ್ರ ರಾಜಧಾನಿ ದೆಹಲಿ-NCR ನಲ್ಲಿ ಭೂಕಂಪನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Dehli) ಶನಿವಾರ ರಾತ್ರಿ ಪ್ರಬಲ ಭೂಕಂಪನ (Earthquake) ಅನುಭವವಾಗಿದೆ .

ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ಭೂಕಂಪದ ಕೇಂದ್ರ ಬಿಂದು ಇದ್ದು, ರಿಕ್ಟರ್ ಮಾಪಕದಲ್ಲಿ 5.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!