SHOCKING | ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ನದಿಗೆ ಹಾರಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸಿನಿ ಇಂಡಸ್ಟ್ರಿಯಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ಖ್ಯಾತ ನಿರ್ಮಾಪಕ ಕೆ.ರಾಜನ್ ಅವರ ನಿಧನದ ಸುದ್ದಿ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ. ನಿರ್ಮಾಪಕ, ನಿರ್ದೇಶಕ, ನಟ ಹಾಗೂ ಕಥೆಗಾರನಾಗಿ ಗುರುತಿಸಿಕೊಂಡಿದ್ದ ಅವರು ಭಾನುವಾರ ಚೆನ್ನೈನಲ್ಲಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸೇತುವೆಯಿಂದ ಹಾರಿ ಆತ್ಮಹತ್ಯೆ ಆರಂಭಿಕ ಮಾಹಿತಿಯ ಪ್ರಕಾರ, ರಾಜನ್ ಚೆನ್ನೈನ ಅಡಯಾರ್ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಟುಂಬದವರು ಹಾಗೂ ಆಪ್ತರು ಈ ಬೆಳವಣಿಗೆಯಿಂದ … Continue reading SHOCKING | ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ನದಿಗೆ ಹಾರಿ ಆತ್ಮಹ*ತ್ಯೆ