Wednesday, November 5, 2025

SHOCKING | ಛತ್ತೀಸ್‌ಗಢದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಕೊರ್ಬಾ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಡಿಕ್ಕಿ ಹೊಡೆದಿದೆ. ರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇನ್ನು ಮೃತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದಾಗ್ಯೂ, ಅಪಘಾತದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

error: Content is protected !!