ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 19 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಟಾಟಾ ಸ್ಟೀಲ್ ಮೆರಮಂಡಲಿಯ ಬ್ಲಾಸ್ಟ್ ಫರ್ನೇಸ್ ಪವರ್ ಪ್ಲಾಂಟ್ ನಲ್ಲಿ ಘಟನೆ ನಡೆದಿದೆ. ಅಪಾಯಕಾರಿ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 19 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ.ಅಸ್ವಸ್ಥ ಕಾರ್ಮಿಕರಿಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.