SHOCKING | ಮಹಾರಾಷ್ಟ್ರದ ಪುಣೆಯಲ್ಲಿ ಹೆಲಿಕಾಪ್ಟರ್ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪುಣೆ ಬಳಿ ಬಿರುಗಾಳಿ ಮತ್ತು ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಖಾಸಗಿ ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು , ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ .

AW 139 ಖಾಸಗಿ ಹೆಲಿಕಾಪ್ಟರ್‌ ಮುಂಬೈನ ಜುಗುನಿಂದ ಹೈದರಾಬಾದ್‌ಗೆ ಹೋರಟಿತ್ತು. ಈ ವೇಳೆ ಪೌಡ್‌ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.

ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಪಂಕಜ್ ದೇಶಮುಖ್ ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!