SHOCKING | ಯುವಕರಲ್ಲಿ ಹೆಚ್ಚುತ್ತಿದೆ ಎಚ್‌ಐವಿ: ಮಹಾಮಾರಿಗೆ 15ರಿಂದ 24ರ ವಯೋಮಾನದವರೇ ಟಾರ್ಗೆಟ್?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಒಟ್ಟಾರೆ ಎಚ್‌ಐವಿ ಹರಡುವಿಕೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದ್ದರೂ, 15ರಿಂದ 24 ವರ್ಷ ವಯಸ್ಸಿನವರಲ್ಲಿ ಹೊಸ ಎಚ್‌ಐವಿ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಈ ವಯೋಮಾನದವರಲ್ಲಿ ಹೊಸ ಪ್ರಕರಣಗಳ ಪ್ರಮಾಣ 2022ರಲ್ಲಿ ಶೇ.9ರಷ್ಟಿದ್ದರೆ, 2024ರಲ್ಲಿ ಶೇ.14.2ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಬಿಡುಗಡೆಯಾಗಿರುವ ವರದಿಯಲ್ಲಿ 2025ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ದಾಖಲಾದ ಹೊಸ ಪ್ರಕರಣಗಳಲ್ಲಿ ಯುವಕರ ಪಾಲು ಶೇ.15.4ಕ್ಕೆ ತಲುಪಿದೆ ಎಂದು ಹೇಳಲಾಗಿದೆ. ಪುರುಷರೊಂದಿಗೆ ಲೈಂಗಿಕ ಸಂಪರ್ಕ ಹೊಂದುವ … Continue reading SHOCKING | ಯುವಕರಲ್ಲಿ ಹೆಚ್ಚುತ್ತಿದೆ ಎಚ್‌ಐವಿ: ಮಹಾಮಾರಿಗೆ 15ರಿಂದ 24ರ ವಯೋಮಾನದವರೇ ಟಾರ್ಗೆಟ್?
Copy and paste this URL into your WordPress site to embed
Copy and paste this code into your site to embed