ಹೊಸದಿಗಂತ ಡಿಜಿಟಲ್ ಡೆಸ್ಕ್ :
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು (ಶುಕ್ರವಾರ) ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ವೇಳೆ ಡಬಲ್ ಡೆಕ್ಕರ್ ಬಸ್ ಮತ್ತು ಆಯಿಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಭೀಕರ ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.