ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಹಿಂಭಾಗದ ಶೆಡ್ ನಲ್ಲಿದ್ದ ಡೀಸೇಲ್ ದಾಸ್ತಾನು ಕಂಡು‌ ದಂಗಾದ ಪೊಲೀಸರು!

ಹೊಸ ದಿಗಂತ ವರದಿ, ಬೆಳ್ತಂಗಡಿ : ಡಿಸೇಲ್ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಡ್ಡೆಯ ಮೇಲೆ ಮಾ.9 ರಂದು ತಡರಾತ್ರಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದ್ದು,3 ಲಕ್ಷದ 50 ಸಾವಿರ ರೂಪಾಯಿ ಮೌಲ್ಯದ ಡೀಸೆಲ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಸಿ ಸಿ.ಕೆ ಮತ್ತು ಸಿಬ್ಬಂದಿ ಪ್ರವೀಣ್ ಮುರುಗೋಳಿ ಚಾಲಕ ಪ್ರವೀಣ್ ಅವರು ಸೋಮವಾರ ಮದ್ಯ ರಾತ್ರಿ ರೌಡ್ಸ್ ನಲ್ಲಿರುವಾಗ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ತಾಲೂಕಿನ … Continue reading ಬೆಳ್ತಂಗಡಿಯಲ್ಲಿ ಶಾಕಿಂಗ್ ಘಟನೆ: ಮನೆ ಹಿಂಭಾಗದ ಶೆಡ್ ನಲ್ಲಿದ್ದ ಡೀಸೇಲ್ ದಾಸ್ತಾನು ಕಂಡು‌ ದಂಗಾದ ಪೊಲೀಸರು!