ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡದ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದೆ . ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಸಿಡಿಮದ್ದು ತಯಾರಿಕೆಯನ್ನು ನಡೆಸಲಾಗುತ್ತಿತ್ತು. ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುದಕ್ಕೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ೫ ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ. ಆದರೆಯಾವುದೇ ಜೀವ ಹಾನಿಯಾಗಿಲ್ಲ. ಬೆಂಕಿ ಹರಡದಂತೆ ತಕ್ಷಣ ನೀರು … Continue reading ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ
Copy and paste this URL into your WordPress site to embed
Copy and paste this code into your site to embed