ಗುಜರಾತ್‌ನಲ್ಲಿ ಶಾಕಿಂಗ್ ಘಟನೆ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವು
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಸಾಯನಿಕ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ಸೂರತ್ ನಗರದ ಡೈಯಿಂಗ್ ಮಿಲ್‌ನಲ್ಲಿ ನಡೆದಿದೆ. ಪಾಂಡೇಸಾರ ಜಿಐಡಿಸಿಯ ನ್ಯೂ ಪ್ಯಾರಾಸ್ ಡೈಯಿಂಗ್ ಮಿಲ್‌ನಲ್ಲಿ ಗುರುವಾರ ತಡರಾತ್ರಿ ಜವಳಿ ಸಂಸ್ಕರಣಾ ಘಟಕದಲ್ಲಿ ನಿಯಮಿತ ಟ್ಯಾಂಕ್ ಸ್ವಚ್ಛಗೊಳಿಸಲು ನಾಲ್ವರು ಕಾರ್ಮಿಕರನ್ನು ಒಬ್ಬರ ನಂತರ ಒಬ್ಬರನ್ನು ಆಳವಾದ ರಾಸಾಯನಿಕ ಸಂಗ್ರಹ ಟ್ಯಾಂಕ್‌ಗೆ ಇಳಿಸಲಾಗಿದೆ. ಆದರೆ ಟ್ಯಾಂಕ್‌ನಲ್ಲಿ ಆಮ್ಲಜನಕದ ಕೊರತೆಯಿಂದ ಮತ್ತು ವಿಷಕಾರಿ ರಾಸಾಯನಿಕ ಹೊಗೆಯಿಂದ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. … Continue reading ಗುಜರಾತ್‌ನಲ್ಲಿ ಶಾಕಿಂಗ್ ಘಟನೆ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವು
Copy and paste this URL into your WordPress site to embed
Copy and paste this code into your site to embed