ಬೆಂಗಳೂರು ಏರ್‌ಪೋರ್ಟ್ ಬಳಿ ಶಾಕಿಂಗ್ ಘಟನೆ: ಇಬ್ಬರು ಹೆಣ್ಣುಮಕ್ಕಳನ್ನು ಕೊಂ*ದು ಆತ್ಮಹ*ತ್ಯೆಗೆ ಯತ್ನಿಸಿದ ತಂದೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ತಾಜ್ ಹೋಟೆಲ್‌ನ ಕೊಠಡಿಯೊಂದರಲ್ಲಿ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಹೋಟೆಲ್ ರೂಮ್‌ನಲ್ಲಿ ದುರಂತ ವಿಮಾನ ನಿಲ್ದಾಣದ ಸಮೀಪದ ತಾಜ್ ಹೋಟೆಲ್‌ನ ನಾಲ್ಕನೇ ಮಹಡಿಯ ಕೊಠಡಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಕ್ಕಳನ್ನು 5 ವರ್ಷದ ಶೇಕ್ ಜೆಹರಾ … Continue reading ಬೆಂಗಳೂರು ಏರ್‌ಪೋರ್ಟ್ ಬಳಿ ಶಾಕಿಂಗ್ ಘಟನೆ: ಇಬ್ಬರು ಹೆಣ್ಣುಮಕ್ಕಳನ್ನು ಕೊಂ*ದು ಆತ್ಮಹ*ತ್ಯೆಗೆ ಯತ್ನಿಸಿದ ತಂದೆ