ಉಡುಪಿ ಕಲ್ಸಂಕ ಸರ್ಕಲ್ ಬಳಿ ಶಾಕಿಂಗ್ ಘಟನೆ: ಮೈಗೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿಯ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಯುವಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ . ಈ ವೇಳೆ ಪೊಲೀಸರು ಮತ್ತು ಸ್ಥಳೀಯರು ಸೇರಿ ಯುವಕನನ್ನು ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ ಗದಗ ಮೂಲದವನೆಂದು ಗುರುತಿಸಲಾಗಿದೆ. ಕಲ್ಸಂಕ ವೃತ್ತದ ಬಳಿ ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ಅಪರಿಚಿತ ವ್ಯಕ್ತಿ, ಕಿರುಚಾಡುತ್ತಾ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿದ್ದ … Continue reading ಉಡುಪಿ ಕಲ್ಸಂಕ ಸರ್ಕಲ್ ಬಳಿ ಶಾಕಿಂಗ್ ಘಟನೆ: ಮೈಗೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆಗೆ ಯತ್ನ