ಕರಾವಳಿಯಲ್ಲಿ ಶಾಕಿಂಗ್ ಘಟನೆ: ದೇಗುಲಕ್ಕೆ ನುಗ್ಗಿ ದಾಂಧಲೆ, ದೇವರ ಪರಿಕರ ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ
ಹೊಸ ದಿಗಂತ ವರದಿ, ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಏಕಿ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ರಾತ್ರಿ ಸುಮಾರು ಎರಡು ಗಂಟೆ ವೇಳೆ ಕಾರಿನಲ್ಲಿ ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ಬಂದ ಸ್ಥಳೀಯ ನಿವಾಸಿ ಅಜೇಯ್ ಎಂಬ ಕೀಡಿಗೇಡಿ, ಜೋರಾಗಿ ಕೂಗಾಡಿ ಮನೆಗೆ ನುಗ್ಗಲು ಎತ್ನಿಸಿದಾಗ ಮನೆಯರು ಜೋರು ಮಾಡಿ ಕಳುಹಿಸಿದ್ದಾರೆ. ಆದರೆ ಆತ ಬಳಂಜ ದೇವಸ್ಥಾನದ ಪವಿತ್ರವಾದ … Continue reading ಕರಾವಳಿಯಲ್ಲಿ ಶಾಕಿಂಗ್ ಘಟನೆ: ದೇಗುಲಕ್ಕೆ ನುಗ್ಗಿ ದಾಂಧಲೆ, ದೇವರ ಪರಿಕರ ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ
Copy and paste this URL into your WordPress site to embed
Copy and paste this code into your site to embed