ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಆಗ್ರಾದಲ್ಲಿ ಮಿಗ್-29 ಯುದ್ಧ ವಿಮಾನ ಪತನಗೊಂಡಿದೆ. ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ.
ವಿಮಾನವು ಪಂಜಾಬ್ ನ ಆದಂಪುರದಿಂದ ಹೊರಟು ಆಗ್ರಾಕ್ಕೆ ವ್ಯಾಯಾಮಕ್ಕಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ