SHOCKING NEWS | ಲಕ್ನೋದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಲಕ್ನೋದ ವಾಜಿರ್ ಹಸನ್ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಸಿಕ್ಕಿಬಿದ್ದಿದ್ದಾರೆ.
ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಿದೆ. ಎನ್ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!