Saturday, January 28, 2023

Latest Posts

SHOCKING NEWS | ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಯುವತಿ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಯಲಹಂಕ ತಾಲೂಕಿನ ದಿಬ್ಬೂರು ಬಳಿ ನಡೆದಿದೆ.
ನಿರ್ಜನ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!