Wednesday, June 7, 2023

Latest Posts

SHOCKING NEWS | ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟಗೊಂಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!