Tuesday, August 9, 2022

Latest Posts

SHOCKING NEWS | ಫಾಝಿಲ್ ಹತ್ಯೆಗೆ ಬಳಸಲಾಗಿದ್ದ ಕಾರಿನೊಳಗೆ ಪತ್ತೆಯಾಗಿದೆ ಸಿಮ್, ರಕ್ತದ ಕಲೆ

ಹೊಸದಿಗಂತ ವರದಿ,ಉಡುಪಿ:

ಫಾಸಿಲ್ ನ ಹತ್ಯೆಗೆ ಬಳಸಲಾಗಿದ್ದ ಇಯಾನ್ ಕಾರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಡುಬಿದ್ರೆ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ಕಾಜರಕಟ್ಟೆ ಅಶ್ವಥ ಕಟ್ಟೆಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದು, ಕಾರೊಳಗೆ ಮೈಕ್ರೋ ಸಿಮ್, ಹಿಂಬದಿಯ ಸೀಟಿನಲ್ಲಿ ರಕ್ತದ ಕಲೆಗಳು, ನೀರಿನ ಬಾಟಲಿ ಮತ್ತು ಸ್ವಲ್ಪ ಹಣ ಪತ್ತೆಯಾಗಿದೆ.
ಕಾರನ್ನು ಪಡುಬಿದ್ರೆ ಪೋಲಿಸರು ಟರ್ಪಾಲು ಹೊದೆಸಿ ಮುಚ್ಚಿದ್ದು, ಮಂಗಳೂರಿನಿಂದ ವಿಧಿ ವಿಜ್ಞಾನ ಪ್ರಯೋಗಾಲಯದವರನ್ನು ಕಾಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss