SHOCKING NEWS | ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಅದೃಷ್ಟವಶಾತ್ ಅಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ತಿಳಿದುಬಂದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!