SHOCKING NEWS | ನಟಿ ಸುಶ್ಮಿತಾ ಸೇನ್​ ಗೆ ಹೃದಯಾಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಟಿ ಸುಶ್ಮಿತಾ ಸೇನ್​ ಅವರಿಗೆ ಹೃದಯಾಘಾತ (Heart Attack) ಆಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಕಿರುತ ಸ್ವತಃ ಸುಶ್ಮಿತಾ ಸೇನ್​ (Sushmita Sen) ಅವರು ತಡವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಜೀವನದ ಕಠಿಣ ದಿನದ ಬಗ್ಗೆ ವಿವರಗಳನ್ನ ಬಹಿರಂಗಪಡಿಸುವ ದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!