SHOCKING NEWS | ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.
ಇಲ್ಲಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆಟೋದಲ್ಲಿ ಕುಕ್ಕರ್ ಕಂಡು ಬಂದಿದೆ. ಆದರೆ ಸ್ಪೋಟಕ್ಕೆ ಸ್ಪಷ್ಟ ಕಾರಣ ಸಿಕ್ಕಿಲ್ಲ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!