SHOCKING NEWS | ಕಂದಕಕ್ಕೆ ಉರುಳಿದ ಸೇನಾ ವಾಹನ: 16 ಯೋಧರು ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಸಿಕ್ಕಿಂನ ಝೆಮಾದಲ್ಲಿ ಭಾರತೀಯ ಸೇನಾ ಟ್ರಕ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು, 16  ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಬೆಳಿಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಹೋಗುವ ವೇಳೆ ವಾಹನವು ತಿರುವಿನಲ್ಲಿ ಕಡಿದಾದ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!