SHOCKING NEWS | ಟರ್ಕಿಯಲ್ಲಿ ಮತ್ತೊಮ್ಮೆ ಭೂಕಂಪನ: 6.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಎರಡು ಪ್ರಬಲ ಭೂಕಂಪಗಳ ನಂತರ, ಮಧ್ಯ ಟರ್ಕಿಯಲ್ಲಿ ಮತ್ತೆ ಭೂಕಂಪನ ವಾಗಿದ್ದು, 6.0 ತೀವ್ರತೆ ದಾಖಲಾಗಿದೆ.
ಈಗಾಗಲೇ ಬೃಹತ್ ಭೂಕಂಪಗಳು ಆಗ್ನೇಯ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಟ್ಟಡಗಳನ್ನು ನೆಲಸಮ ಮಾಡಿದ್ದು ಸಾವಿನ ಸಂಖ್ಯೆ ಹೆಚ್ಚುತ್ತಲ್ಲೇ ಇದ್ದು, ಇನ್ನು ಕಾರ್ಯಾಚರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!