SHOCKING NEWS | ಸುರತ್ಕಲ್ ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವ್ಯಕ್ತಿಯೋರ್ವನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪ ನಡೆದಿದೆ.
ಇಲ್ಲಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನ ಮೇಲೆ ಹಿಗ್ಗಾಮುಗ್ಗ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಾಯಾಳು ಯುವಕನನ್ನು ಮಂಗಳಪೇಟೆ ನಿವಾಸಿ ಎಂದು ಎಂದು ಗುರುತಿಸಲಾಗಿದೆ. ಗಾಯಾಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!