SHOCKING NEWS | ಕಂದಕಕ್ಕೆ ಉರುಳಿದ ಬಸ್: 20ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಹಾರಾಷ್ಟ್ರದಲ್ಲಿ (Maharashtra) ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ (Bus Accident) ಪುಣೆಯಿಂದ ಲಾತೂರ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಕಾರಣ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ.
ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!