Saturday, March 25, 2023

Latest Posts

SHOCKING NEWS | ಅಸ್ಸಾಂನಲ್ಲಿ ಭೂಕಂಪನ: 4.0 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸ್ಸಾಂನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ.

ಈ ಕುರಿತಂತೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದ್ದು, ಭೂಕಂಪನದ ಕೇಂದ್ರ ಬಿಂದು ನಾಗಾನ್ ಆಗಿದ್ದು, 10 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 4:18 ಕ್ಕೆ ಭೂಕಂಪ ಸಂಭವಿಸಿದೆ .

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!