ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ -ದರ್ಬಂಗಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಬೋಗಿಗಳು ಹೊತ್ತಿ ಉರಿದಿವೆ.
ರೈಲು ಇಟಾವಾದಿಂದ ಸರಾಯ್ ಭೂಪತ್ ಕಡೆಗೆ ಹೋಗುತ್ತಿದ್ದಾಗ ದೆಹಲಿ-ದರ್ಬಂಗಾ ಎಕ್ಸ್‌ಪ್ರೆಸ್ ರೈಲಿನಲ್ಲಿ(02570) ಬೆಂಕಿ ಕಾಣಿಸಿಕೊಂಡಿದೆ.
ಎಕ್ಸ್ ಪ್ರೆಸ್ ರೈಲಿನ ಹಲವಾರು ಬೋಗಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.